Breaking News

ದಿನಾಂಕ 29 ಮಾರ್ಚ 2020 ರಿಂದ ಹುಬ್ಬಳ್ಳಿ – ಮಂಗಳೂರು, ಮಂಗಳೂರು – ಹುಬ್ಬಳ್ಳಿ ಇಂಡಿಗೋ ನೇರ ವಿಮಾನ ಸೇವೆ ಪ್ರಾರಂಭವಾಗಲಿದೆ.

Spread the love

ದಿನಾಂಕ 29 ಮಾರ್ಚ 2020 ರಿಂದ ಹುಬ್ಬಳ್ಳಿ – ಮಂಗಳೂರು, ಮಂಗಳೂರು – ಹುಬ್ಬಳ್ಳಿ ಇಂಡಿಗೋ ನೇರ ವಿಮಾನ ಸೇವೆ ಪ್ರಾರಂಭವಾಗಲಿದೆ.

ಸಮಯ : ಸಾಯಂಕಾಲ 5.15ಕ್ಕೆ ಹುಬ್ಬಳ್ಳಿಯಿಂದ ಹೊರಟು 6.25 ಕ್ಕೆ ಮಂಗಳೂರು ತಲುಪುವುದು ಮತ್ತು ಮರಳಿ ಮಂಗಳೂರಿನಿಂದ ಸಾಯಂಕಾಲ 6.45ಕ್ಕೆ ಹೊರಟು 7.55ಕ್ಕೆ ಹುಬ್ಬಳ್ಳಿ ತಲುಪುವುದು.

ಬಹುದಿನಗಳಿಂದ ನಾವು ಬಂದರು ನಗರಿ ಮಂಗಳೂರಿಗೆ ನೇರ ವಿಮಾನ ಸಂಪರ್ಕ ಕಲ್ಪಿಸಲು ನಡೆಸಿದ ಪ್ರಯತ್ನ ಈಗ ಫಲಪ್ರದವಾಗಿದೆ.

ಇದೇ ಮಾರ್ಚ್ 29 ರಿಂದ ಇಂಡಿಗೋ ಸಂಸ್ಥೆ ವಿಮಾನ ಯಾನ ಪ್ರಾರಂಭಿಸಲಿದ್ದು ಈ ಕಾರ್ಯಕ್ಕೆ ಸಹಕರಿಸಿದ ವಿಮಾನಯಾನ ಸಚಿವರಿಗೆ ಹಾಗೂ ಇಂಡಿಗೋ ಸಂಸ್ಥೆಗೆ ಧನ್ಯವಾದ ಸಲ್ಲಿಸುತ್ತೇನೆ.

ಈ ಸೇವೆಯ ಸದುಪಯೋಗ ಪಡೆದುಕೊಳ್ಳುವಂತೆ ತಮ್ಮೆಲ್ಲರಿಗೂ ಕೋರುತ್ತೇನೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ