Breaking News
Home / ಜಿಲ್ಲೆ / ಬೆಂಗಳೂರು / ಲಾಕ್‍ಡೌನ್‍ನಲ್ಲೂ ಹುಕ್ಕಾ ಬಾರ್ ಓಪನ್ ಮಾಡಿದ್ದ ಮೂವರು ಅಂದರ್

ಲಾಕ್‍ಡೌನ್‍ನಲ್ಲೂ ಹುಕ್ಕಾ ಬಾರ್ ಓಪನ್ ಮಾಡಿದ್ದ ಮೂವರು ಅಂದರ್

Spread the love

ಬೆಂಗಳೂರು, – ಲಾಕ್‍ಡೌನ್ ಸಂದರ್ಭದಲ್ಲೂ ಕಾನೂನು ಬಾಹಿರವಾಗಿ ನಡೆಸಲಾಗುತ್ತಿದ್ದ ಹುಕ್ಕಾ ಬಾರ್ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಹುಕ್ಕಾ ಬಾರ್ ಮಾಲೀಕ ಸೂರಜ್‍ಕುಮಾರ್ (29), ಮ್ಯಾನೇಜರ್ ಲಕ್ಷ್ಮಣ್ (26) ಹಾಗೂ ನೌಕರ ಜೀತು (21) ಬಂಧಿತ ಆರೋಪಿಗಳು

ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯ ಕ್ಯಾಫ್-11 ಹುಕ್ಕಾಬಾರ್‍ಅನ್ನು ಲಾಕ್‍ಡೌನ್ ಸಂದರ್ಭದಲ್ಲೂ ತೆರೆದು ಗ್ರಾಹಕರಿಗೆ ಅಕ್ರಮವಾಗಿ ಹುಕ್ಕಾ ನೀಡುತ್ತಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಹುಕ್ಕಾ ಬಾಟಲ್‍ಗಳು, ತಂಬಾಕು ಫ್ಲೇವರ್ ಬಾಕ್ಸ್‍ಗಳು ಹಾಗೂ ಎರಡು ಮದ್ಯದ ಬಾಟಲುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರ ವಿರುದ್ಧ ಕೋಟ್ಪಾ ಮತ್ತು ಅಬಕಾರಿ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಕಾಫಿ ಪುಡಿ ಕಲಬೆರಕೆ: ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್‌

Spread the love ಬೆಂಗಳೂರು: ಕಲಬೆರಕೆ ಕಾಫಿ ಪುಡಿ ಮಾರಾಟ ಮಾಡಿದ್ದ ಪ್ರಕರಣದ ಅಪರಾಧಿಗೆ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ