Breaking News

ಪತಿಯನ್ನು ಕೊಂದು ದರೋಡೆ ನಾಟಕವಾಡಿದ ಪತ್ನಿ-ಕೊಲೆ ಪ್ರಕರಣದ ನೈಜ ರೂಪ ಬಯಲು

Spread the love

ಮಧ್ಯಪ್ರದೇಶದ ಧಾರ್‌ನಲ್ಲಿ ಇತ್ತೀಚಿಗೆ ನಡೆದ ದೇವಕೃಷ್ಣ ಪುರೋಹಿತ್ ಕೊಲೆ ಪ್ರಕರಣದಲ್ಲಿ ಪತ್ನಿ ಪ್ರಿಯಾಂಕಾಳ ಭೀಕರ ಸಂಚು ಬಯಲಾಗಿದೆ. ತನ್ನ ಪ್ರಿಯಕರ ಕಮಲೇಶ್ ಜೊತೆ ಸೇರಿ ಪತಿಯನ್ನು ಕೊಲೆ ಮಾಡಲು 1 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದ ಪ್ರಿಯಾಂಕಾ, ಅದನ್ನು ದರೋಡೆ ಪ್ರಕರಣವೆಂದು ಬಿಂಬಿಸಲು ನಾಟಕವಾಡಿದ್ದಳು. ಪೊಲೀಸರ ವಿಚಾರಣೆಯಲ್ಲಿ ಸತ್ಯ ಹೊರಬಂದಿದ್ದು, ಪ್ರಿಯಾಂಕಾ ಮತ್ತು ಕಮಲೇಶ್‌ನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಸುರೇಂದ್ರ ಭಾಟಿಗಾಗಿ ಶೋಧ ನಡೆಯುತ್ತಿದೆ.


Spread the love

About Laxminews 24x7

Check Also

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Spread the loveಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ