Breaking News

ಬಾಟಲ್‌ ಕೊಟ್ಟರೆ ಕೆಳಗೆ ಬರ್ತಿನಿ – ಟವರ್ ಹತ್ತಿ ಕುಡುಕನ ಹುಚ್ಚಾಟ

Spread the love

ವಿಜಯಪುರ: ಒಂದು ಬಾಟಲ್‌ ಕೊಟ್ಟರೆ ಕೆಳಗೆ ಬರ್ತಿನಿ ಎಂದು ಟವರ್ ಹತ್ತಿ ಕುಡುಕ ಹುಚ್ಚಾಟ ಮೆರೆದಿರುವ ಘಟನೆ  ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಕೋಟ್ಯಾಳ ಗ್ರಾಮದ ನಿವಾಸಿಯಾಗಿರುವ ವ್ಯಕ್ತಿಯೋರ್ವ ಮದ್ಯವಸನಿಯಾಗಿದ್ದು, ಕಳೆದ ಎರಡು ವರ್ಷದಲ್ಲಿ ಎರಡನೇ ಬಾರಿ ಟವರ್‌ ಹತ್ತಿದ್ದಾನೆ.

ಆಗಾಗ ಮೊಬೈಲ್ ಟವರ್‌ಗಳನ್ನು ಹತ್ತಿ ಹುಚ್ಚಾಟ ಮೆರೆಯುವುದು ಚಾಳಿ ಆಗಿಬಿಟ್ಟದೆ. ಸದ್ಯ ಮದ್ಯ ಕೊಟ್ಟರೆ ವಾಪಸ್ ಟವರ್‌ನಿಂದ ಬರ್ತಿನಿ ಎಂದು ಪಟ್ಟು ಹಿಡದಿದ್ದಾನೆ. ಇದೀಗ ಸ್ಥಳಕ್ಕೆ ತಿಕೋಟಾ ಪೊಲೀಸರು ದೌಡಾಯಿಸಿದ್ದಾರೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ