Breaking News

ಮಸೀದಿ ಇರೋ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿಡಿಸ್ತೀನಿ: ಇನ್ಸ್‌ಪೆಕ್ಟರ್‌ ಧಮ್ಕಿ

Spread the love

ಮೈಸೂರು: ಮಸೀದಿ ಮುಂದೆ ಹೋಗಿ ಪಟಾಕಿ ಸಿಡಿಸಿದ್ರೆ ಏನ್‌ ಆಗುತ್ತೆ, ಮಸೀದಿ ಮುಂದೆಯೇ ಗಣೇಶ ಮೆರವಣಿಗೆ ಹೋಗಬೇಕು ಎನ್ನುವ ಆಗಿಲ್ಲ. ಎಂದು ಗಣೇಶ ಹಬ್ಬ ಮಾಡುವ ಯುವಕರಿಗೆ ಮೈಸೂರು ಜಿಲ್ಲೆಯ ಟಿ ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ ವಾರ್ನಿಂಗ್ ಕೊಟ್ಟಿದ್ದಾರೆ

ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವಿಚಾರದಲ್ಲಿ ಯುವಕರ ಗುಂಪಿಗೆ ಈ ವಾರ್ನಿಂಗ್ ನೀಡಿದ್ದಾರೆ. ನಾವು ಹಾಕಿಕೊಡುವ ಮಾರ್ಗದಲ್ಲೇ ಹೋಗಬೇಕು. ಮಸೀದಿ ಮುಂದೆ ಮೆರವಣಿಗೆ ಹೋಗುವಂತಿಲ್ಲ. ಅಕಸ್ಮಾತ್ ಹೋದರ ಹೇಳಲ್ಲ ಮಾಡಿ ತೋರಿಸ್ತೀನಿ ಎಂದು ಹೆದರಿಸಿದ್ದಾರೆ.

ಈ ಬಾರಿ ಮಸೀದಿ ಮುಂದೆ ಪಟಾಕಿ ಹೊಡೆದ್ರೆ ಗ್ರಹಚಾರ ಬಿಡಿಸ್ತೇನೆ. ಅಲ್ಲಿ ನಾವು ಭದ್ರತೆ ಹಾಕಿರ್ತಿವಿ. ನೀವು ಮೆರವಣಿಗೆ ಮಾಡುವ ರೂಟ್ ಕೊಟ್ಟು ಗಣಪತಿ ಕೂರಿಸಬೇಕು ಎಂಬ ಎಚ್ಚರಿಕೆ ಕೊಟ್ಟಿದ್ದಾರೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ