Breaking News

ಅಡಿಗೆ ಅನಿಲ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಯಾವುದೆ ಸಮಸ್ಯೆಯಾಗದಂತೆ ಕ್ರಮ‌ ವಹಿಸಲಾಗುತ್ತಿದೆ:-ಆಹಾರ ಸಚಿವ ಕೆಹೆಚ್. ಮುನಿಯಪ್ಪ

Spread the love

ವಿಧಾನ ಸೌಧ: ಅಡಿಗೆ ಅನಿಲ ಕುರಿತು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ಇಂದು ವಿಧಾನ ಸೌಧದ ಕೊಠಡಿಯಲ್ಲಿ IOC ,BPC,HPC,GAIL ನ ಸಂಸ್ಥೆಗಳ ಅಧಿಕಾರಿಗಳು ಹಾಗೂ ಹೊಟೆಲ್ ಮಾಲಿಕರ ಸಂಘದ ಅಧ್ಯಕ್ಷರೊಂದಿಗೆ ಸಭೆಯನ್ನು ನಡೆಸಿದರು.

ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್,ಅರುಂದಿ ಗೊಯಲ್,ದಿವ್ಯ, ಮುರಳಿ ಚಾರ್,ಸುಬ್ರತ್ ಚಟರ್ಜಿ,ರಾಜೇಶ್ ಸಿಂಗ್,ಸಂಜಯ್ ಕುಮಾರ್ ಸಿಂಗ್,ಪ್ರಣಯ ದೇವನಾಗನ್,ರವಿಕುಮಾರ್ ತಂಡಲ್,ಪ್ರಸೂನ್ ಮಾಲಿ ಹಾಗೂ ನಿಗಮದ ಪ್ರಧಾನ ವ್ಯವಸ್ಥಾಪಕರಾದ ಮಂಜುನಾಥ್, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು


Spread the love

About Laxminews 24x7

Check Also

ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು

Spread the loveಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣ ಆರೋಪಿ ಶಾಸಕ ಬೈರತಿ ಬಸವರಾಜ್  ಅವರಿಗೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ