Breaking News

ಜೈಲಲ್ಲಿರೋ ದರ್ಶನ್‌ ಕುಟುಂಬಕ್ಕೆ ಪಟ್ಟೆ ತಲೆ ಹೆಬ್ಬಾತು ಸಂಕಷ್ಟ

Spread the love

ಬೆಂಗಳೂರು: ಜೈಲಿನಲ್ಲಿರೋ ಕೊಲೆ ಆರೋಪಿ ದರ್ಶನ್ ಕುಟುಂಬಕ್ಕೆ ಪಟ್ಟೆ ತಲೆ ಹೆಬ್ಬಾತು  ಸಂಕಷ್ಟ ತಂದೊಡ್ಡಿದ್ದು ಹೈಕೋರ್ಟ್ ಕದ ತಟ್ಟುವಂತೆ ಮಾಡಿದೆ.

ದರ್ಶನ್  ಫಾರ್ಮ್ ಹೌಸ್‌ನಲ್ಲಿ 4 ಪಟ್ಟೆ ತಲೆ ಹೆಬ್ಬಾತು ಪತ್ತೆ ಹಿನ್ನೆಲೆ, ಅರಣ್ಯಾಧಿಕಾರಿಗಳಿಂದ ಟಿ.ನರಸೀಪುರ ಕೋರ್ಟ್ ಗೆ ಖಾಸಗಿ ದೂರು ಸಲ್ಲಿಕೆಯಾಗಿದೆ.

ಈ ಸಂಬಂಧ ದರ್ಶನ್, ವಿಜಯಲಕ್ಷ್ಮಿ, ನಾಗರಾಜ್‌ಗೆ ಕೋರ್ಟ್ ಸಮನ್ಸ್ ನೀಡಿತ್ತು. ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಗೆ ದರ್ಶನ್, ವಿಜಯಲಕ್ಷ್ಮಿ, ನಾಗರಾಜ್ ಅರ್ಜಿ ಸಲ್ಲಿಸಿದ್ದು, 4 ಪಟ್ಟೆ ತಲೆ ಹೆಬ್ಬಾತುಗಳನ್ನು ನಾವು ಸಾಕಿಲ್ಲ. ಹೀಗಾಗಿ ವನ್ಯ ಜೀವಿ ಕಾಯ್ದೆ ಅಡಿಯ ಕೇಸ್ ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಈ ಬಾರಿ ಮೈಸೂರು ದಸರಾ ಮೆರವಣಿಗೆಯಲ್ಲಿ ನಟ – ನಟಿಯರು ಭಾಗಿ

Spread the loveಮೈಸೂರು: ಈ ಬಾರಿಯ ದಸರಾ ಮೆರವಣಿಗೆಯಲ್ಲಿ  ಕನ್ನಡ ಚಲನಚಿತ್ರ ರಂಗದ ನಟ ನಟಿಯರು  ಭಾಗಿಯಾಗಲಿದ್ದಾರೆ. ಸಿಎಂ ಆಶಯದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ