Breaking News

ಭಾರತೀಯ ಸೇನೆಯ ಕಾರ್ಯನಿರ್ವಹಿಸುತ್ತಿದ್ದ ಗೋಕಾಕ ನಗರದ ಯೋಧನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ

Spread the love

ಗೋಕಾಕ ಫೆ 2 : ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗೋಕಾಕ ನಗರದ ಯೋಧನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ

ರವಿಕುಮಾರ್ ಬಾಳಪ್ಪ ಬಬಲ್ಲೆನ್ನವರ (27) ಸಾವನ್ನಪಿರುವ ದುರ್ಧೈವಿಯಾಗಿದ್ದು, ಪಂಜಾಬ ರಾಜ್ಯದ ಚಂದಿಗಡ ಪ್ರದೇಶದಲ್ಲಿ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ವಾಹನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೆಳಲಾಗಿದೆ. ಮೃತಯೋಧನ ಪಾರ್ಥೀವ ಶರೀರವು ನಾಳೆ ಹೊತ್ತಿಗೆ ಗೋಕಾಕ ನಗರ ತಲುಪಲ್ಲಿದ್ದು , ನಗರದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಮೃತ ಯೋಧ ಪತ್ನಿ , ಇಬ್ಬರು ಮಕ್ಕಳು ,ತಂದೆ ,ತಾಯಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ .


Spread the love

About Laxminews 24x7

Check Also

ಬೆಳಗಾವಿ: ಶಹಾಪುರದ ಸಂಕಟ ವಿಮೋಚನ ಹನುಮಾನ್ ಮಂದಿರದಲ್ಲಿ ಮಾರುತಿ ಜಯಂತಿ ಸಮಾರೋಪ; ಭಕ್ತ ಸಾಗರಕ್ಕೆ ಮಹಾಪ್ರಸಾದ ವಿನಿಯೋಗ!

Spread the loveಬೆಳಗಾವಿ ಶಹಾಪುರದ ಕಚೇರಿ ಗಲ್ಲಿ, ಮಹಾತ್ಮಾ ಫೂಲೆ ರಸ್ತೆಯಲ್ಲಿರುವ ಸಂಕಟ ವಿಮೋಚನ ಹನುಮಾನ ಮಂದಿರದಲ್ಲಿ ಶನಿವಾರ ಸಂಜೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ