Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಭಾರತೀಯ ಸೇನೆಯ ಕಾರ್ಯನಿರ್ವಹಿಸುತ್ತಿದ್ದ ಗೋಕಾಕ ನಗರದ ಯೋಧನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ

ಭಾರತೀಯ ಸೇನೆಯ ಕಾರ್ಯನಿರ್ವಹಿಸುತ್ತಿದ್ದ ಗೋಕಾಕ ನಗರದ ಯೋಧನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ

Spread the love

ಗೋಕಾಕ ಫೆ 2 : ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗೋಕಾಕ ನಗರದ ಯೋಧನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ

ರವಿಕುಮಾರ್ ಬಾಳಪ್ಪ ಬಬಲ್ಲೆನ್ನವರ (27) ಸಾವನ್ನಪಿರುವ ದುರ್ಧೈವಿಯಾಗಿದ್ದು, ಪಂಜಾಬ ರಾಜ್ಯದ ಚಂದಿಗಡ ಪ್ರದೇಶದಲ್ಲಿ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ವಾಹನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೆಳಲಾಗಿದೆ. ಮೃತಯೋಧನ ಪಾರ್ಥೀವ ಶರೀರವು ನಾಳೆ ಹೊತ್ತಿಗೆ ಗೋಕಾಕ ನಗರ ತಲುಪಲ್ಲಿದ್ದು , ನಗರದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಮೃತ ಯೋಧ ಪತ್ನಿ , ಇಬ್ಬರು ಮಕ್ಕಳು ,ತಂದೆ ,ತಾಯಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ .


Spread the love

About Laxminews 24x7

Check Also

ಕುಮಾರಸ್ವಾಮಿ ಬ್ರದರ್, ಬ್ರದರ್ ಅಂತಾನೇ ಕತ್ತು ಕೊಯ್ಯುತ್ತಾರೆ, ನಮ್ಮ ನಾಯಕ ಸಿದ್ಧರಾಮಯ್ಯ ಹುಲಿ ಇದ್ದಂಗೆ – ಶಾಸಕ ಜಮೀರ್ ಅಹ್ಮಾದ್ ಕಿಡಿ

Spread the loveಕಲಬುರ್ಗಿ: ಕುಮಾರಸ್ವಾಮಿ ( HD Kumaraswamy ) ಬ್ರದರ್, ಬ್ರದರ್ ಅಂತಾನೇ ಕತ್ತು ಕೊಯ್ಯುತ್ತಾರೆ. ಕುಮಾರಸ್ವಾಮಿ ಯಾವತ್ತೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ