ರಾಜಕೀಯ ವೈರತ್ವವನ್ನು ಮರೆತು ಸ್ವತಃ ಯಡಿಯೂರಪ್ಪನವರೆ ಇಂದಿರಾ ಕ್ಯಾಂಟೀನಲ್ಲಿ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸ ಮಾಡ್ತಿದಾರೆ.
ಈ ಸಮಯದಲ್ಲಿ ಮೋದಿ ಹೇಳಿದ್ಕೆ ನಾನ್ ಚಪ್ಪಾಳೆ ತಟ್ಟಲ್ಲ, ಆವತ್ತು ಸಿದ್ದು ಕ್ಯಾಂಟೀನ್ ಮಾಡಿದ್ಕೆ ಇವತ್ತು ಊಟ ಸಿಕ್ತಿರೋದು ಅಂತ ಕೆಳಮಟ್ಟದ ರಾಜಕೀಯ ಮಾಡೋದು ಬಿಟ್ಟು ಎಲ್ಲರು ಒಂದಾಗಿ.
ಇವತ್ತು ನೀವು ಸೋಲಿಸಬೇಕಿರುವುದು ಮೋದಿನೊ, ಸಿದ್ದುನೊ, ಕಾಂಗ್ರೆಸ್ಸೊ, ಬಿಜೆಪಿನೊ ಅಲ್ಲ….
ಇಡೀ ದೇಶಕ್ಕೆ ಮಾರಕವಾಗಿರೊ ಕೊರೊನವನ್ನ! ?