Breaking News

ಒಂದೇ ದಿನದಲ್ಲಿ ಕೆಆರ್‌ಎಸ್‌ಗೆ 5,000 ಕ್ಯೂಸೆಕ್‌ ಒಳಹರಿವು ಹೆಚ್ಚಳ

Spread the love

ಮಂಡ್ಯ: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು (Rain), ಕೆಆರ್‌ಎಸ್ ಡ್ಯಾಂಗೆ  ಒಂದೇ ದಿನದಲ್ಲಿ 5,000 ಕ್ಯೂಸೆಕ್‌ ಒಳಹರಿವು ಹೆಚ್ಚಳವಾಗಿದೆ.

ಇಂದು (ಜು.9) 12,694 ಕ್ಯೂಸೆಕ್ ಒಳಹರಿವು ಇದೆ. ಜು.8 ರಂದು 7,531 ಕ್ಯೂಸೆಕ್ ಒಳಹರಿವು ಇತ್ತು. ಭಾರೀ ಮಳೆಯಿಂದ ಒಂದೇ ದಿನದಲ್ಲಿ 5 ಸಾವಿರ ಕ್ಯೂಸೆಕ್ ಏರಿಕೆಯಾಗಿದೆ. ಇದರಿಂದ ನೀರಿನ ಮಟ್ಟ 85.66 ಅಡಿಗೆ ಏರಿಕೆಯಾಗಿದೆ.

ಸದ್ಯ ಡ್ಯಾಂನಲ್ಲಿ 13.512 ಟಿಎಂಸಿ ನೀರು ಶೇಖರಣೆಯಾಗಿದೆ. ಇದೇ ರೀತಿ ಒಳಹರಿವು ಹೆಚ್ಚಾದರೆ ಕೆಆರ್‌ಎಸ್ ಡ್ಯಾಂ ಭರ್ತಿಯಾಗಲಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ