Breaking News

ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ, ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು

Spread the love

ವಿಜಯನಗರ, ಕೊಪ್ಪಳ ಜಿಲ್ಲೆಯ DCRE ಘಟಕದ CPI ರಘುನಾಥ್ ಸ್ಥಳದಲ್ಲೇ ಸಾವು

ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್‌ಇ CPIಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು

ವಿಜಯನಗರ- ದಾವಣಗೆರೆ ಗಡಿ ಭಾಗದ, ಮುಸ್ಟೂರು – ಕಡಬನಕಟ್ಟೆ ಮಧ್ಯೆ ಘಟನೆ

ಬೇವಿನ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರೋ CPI

ಸ್ವಂತ ಊರು ಚಿತ್ರದುರ್ಗ ಜಿಲ್ಲೆಯಿಂದ ಹೊಸಪೇಟೆಗೆ ಆಗಮಿಸುತ್ತಿದ್ದ ರಘುನಾಥ್

ಮೊನ್ಮೆಯಷ್ಟೆ ವರ್ಗವಾಗಿ ಬೆಂಗಳೂರು ಕೇಂದ್ರ ಕಚೇರಿಗೆ ಆದೇಶವಾಗಿತ್ತು

ಇನ್ನೂ ಬೆಂಗಳೂರು ಕೇಂದ್ರ ಕಚೇರಿಗೆ ವರದಿ ಮಾಡಿಕೊಂಡಿದ್ದಿಲ್ಲ


Spread the love

About Laxminews 24x7

Check Also

ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ – ಮತ್ತೆ ಮೂವರ ಬಂಧನ, 11ಕ್ಕೇರಿದ ಆರೋಪಿಗಳ ಸಂಖ್ಯೆ

Spread the loveಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ  ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ