Breaking News

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the love

ಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ಬೆಳಲು ನಿವಾಸಿ ನೌಫಾಲ್ (28) ಸಾವನ್ನಪ್ಪಿದ್ದಾರೆ. ಇನ್‌ಸ್ಟಾ ಮಾರ್ಟ್‌ ಸಪ್ಲೈ ಪಾಯಿಂಟ್‌ನಲ್ಲಿ ದಿನಸಿ ವಸ್ತುಗಳನ್ನು ಲಿಫ್ಟ್‌ನಲ್ಲಿ ಸಾಗಿಸುತ್ತಿದ್ದರು. ಈ ವೇಳೆ ದುರ್ಘಟನೆಯಾಗಿದೆ.

ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಏಕಾಏಕಿ ಲಿಫ್ಟ್ ಕುಸಿದಿದೆ. ಲಿಫ್ಟ್‌ನಲ್ಲಿ ಸಿಲುಕಿ ನೌಫಾಲ್ ಸಾವಿಗೀಡಾಗಿದ್ದಾರೆ. ದುರಂತದ ದೃಶ್ಯ ಸಿಸಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ