Breaking News
Home / ಜಿಲ್ಲೆ / ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!!

ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!!

Spread the love

ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!!

ಫೆ.8,9 ರಂದು 2ನೇ ವರ್ಷದ ವಾಲ್ಮೀಕಿ ಜಾತ್ರೆ ಆಯೋಜನೆ/ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಅಹ್ವಾನ/ವಾಲ್ಮೀಕಿ ಶ್ರೀಗಳ ನೇತೃತ್ವದಲ್ಲಿ ಭೇಟಿ.ಇಂದು ಬೆಂಗಳೂರಿನ ಜೆ.ಪಿ ನಗರದ ನಿವಾಸದಲ್ಲಿ


ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಆಹ್ವಾನಿಸಿದರು. ಈ ಸಂಧಭ೯ದಲ್ಲಿ ಹಿರಿಯ ನಿವೃತ್ತ ಅಧಿಕಾರಿಗಳು, ಸಮಾಜದ ಬಂಧುಗಳು ಹಾಜರಿದ್ದರು.

ಫೆ.8,9 ರಂದು ಹಮ್ಮಿಕೊಂಡಿರುವ 2ನೇ ವರ್ಷದ ವಾಲ್ಮೀಕಿ ಜಾತ್ರೆಯ ನಿಮಿತ್ಯ ಶ್ರೀಗಳು ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೂಡ ಅಹ್ವಾನಿಸಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಕ್ಕೆ ತೊಂದರೆ ಆಗುತ್ತಿದೆ: ಕಾಂಗ್ರೆಸ್ ಶಾಸಕ

Spread the loveಕಲಬುರಗಿ, ಫೆಬ್ರವರಿ 26: ಗ್ಯಾರಂಟಿ ಯೋಜನೆಗಳಿಂದ (Guarantee Schemes) ಅಭಿವೃದ್ಧಿ ಕೆಲಸಕ್ಕೆ ತೊಂದರೆ ಆಗುತ್ತಿದೆ ಎಂದು ಕಲಬುರಗಿ (Kalaburagi) ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ