Breaking News
Home / ಅಂತರಾಷ್ಟ್ರೀಯ / IPL 2020: RCB vs KKR Live Score ರನ್ ಮಷಿನ್​ ಕೊಹ್ಲಿ ಬಳಗಕ್ಕೆ ಕೊಲ್ಕತ್ತಾ ನೈಟ್ ಚಾಲೆಂಜ್​..

IPL 2020: RCB vs KKR Live Score ರನ್ ಮಷಿನ್​ ಕೊಹ್ಲಿ ಬಳಗಕ್ಕೆ ಕೊಲ್ಕತ್ತಾ ನೈಟ್ ಚಾಲೆಂಜ್​..

Spread the love

ಮರಳುಗಾಡಿನ ಮಹಾಯುದ್ಧದಲ್ಲಿ ಆರ್​ಸಿಬಿ ಅಬ್ಬರ ಪಂದ್ಯದಿಂದ ಪಂದ್ಯಕ್ಕೆ ಜೋರಾಗ್ತಿದೆ. ಹೀಗಾಗಿ ಇಂದು ನಡೆಯುತ್ತಿರುವ ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಕದನ ತೀವ್ರ ಕುತೂಹಲ ಕೆರಳಿಸಿದೆ.

ಟೂರ್ನಿಯ ಆರಂಭದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮುಗ್ಗರಿಸಿದ್ರೂ, ನಂತರದ ಪಂದ್ಯಗಳಲ್ಲಿ ಗೆಲುವಿನ ಕೇಕೆ ಹಾಕಿ ಮುನ್ನುಗ್ಗುತ್ತಿದೆ. ಹೀಗಾಗಿ ದಿನೇಶ್ ಕಾರ್ತಿಕ್ ಪಡೆಯನ್ನ ಕೊಹ್ಲಿ ಪಡೆ ಕಟ್ಟಿ ಹಾಕಬೇಕು ಅಂದ್ರೆ, ಬ್ಯಾಟಿಂಗ್​ನಂತೆ ಬೌಲಿಂಗ್​ನಲ್ಲೂ ಅದ್ಭುತ ಪ್ರದರ್ಶನ ನೀಡಲೇಬೇಕು.

ಐಪಿಎಲ್​ನಲ್ಲಿ ಇದುವರೆಗೂ ಆರ್​ಸಿಬಿ ಮತ್ತು ಕೆಕೆಆರ್ ತಂಡಗಳು ಒಟ್ಟು 24 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಆರ್​ಸಿಬಿ 10 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ರೆ, ಕೊಲ್ಕತ್ತಾ 14 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.

Its Match 28 of #Dream11IPL where #RCB will take on #KKR.#RCBvKKR pic.twitter.com/9UIQbzTjqh

– IndianPremierLeague (@IPL)


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ