ಖ್ಯಾತ ನಟ ಇರ್ಫಾನ್ ಖಾನ್ ನಿಧನ.
ಮೊನ್ನೆ ತಾನೆ ಅವರ ತಾಯಿ ನಿಧನರಾದಾಗ ಅಂತ್ಯಕ್ರಿಯೆಗೆ ಹೋಗಲು ಇರ್ಫಾನ್ ಖಾನ್ ಗೆ ಹೋಗಲು ಆಗಿರಲಿಲ್ಲ ಎಂದು ಮಾಧ್ಯಮಗಳಲ್ಲಿ ಓದಿದ್ದೆ.
ಇದೀಗ ತನ್ನ ತಾಯಿಯನ್ನೇ ಭೇಟಿಯಾಗಲು ಹೋಗಿ ಬಿಟ್ಟರೇ ಇರ್ಫಾನ್ ಖಾನ್?
ಅವರ ಆತ್ಮಕ್ಕೆ ಸದ್ಗತಿ ದೊರಕಲಿ.
Spread the loveಬೆಂಗಳೂರು : ರಾಜ್ಯಪಾಲರು ಹಾಗೂ ಸರ್ಕಾರದ ಸಂಘರ್ಷದ ಮಧ್ಯೆ ರಾಜ್ಯಪಾಲರ ಭಾಷಣವನ್ನು ಸದನದಲ್ಲಿ ಮಂಡಿಸಲಾಯಿತು. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು …