Breaking News
Home / ಕೊರೊನಾವೈರಸ್ / ಬಾಲಿವುಡ್ ನಟ ಇರ್ಫಾನ್ ಖಾನ್‍ಗೆ ಕೊರೊನಾವೈರಸ್ ಪತ್ತೆ…….

ಬಾಲಿವುಡ್ ನಟ ಇರ್ಫಾನ್ ಖಾನ್‍ಗೆ ಕೊರೊನಾವೈರಸ್ ಪತ್ತೆ…….

Spread the love

ಮುಂಬೈ: ಬಾಲಿವುಡ್ ನಟ ಇರ್ಫಾನ್ ಖಾನ್‍ಗೆ    ಕೊರೊನಾವೈರಸ್ ಪತ್ತೆಯಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರವಷ್ಟೇ ಅವರ ತಾಯಿ ತೀರಿಕೊಂಡಿದ್ದರು. ಆದರೆ ಲಾಕ್‍ಡೌನ್ ಹಿನ್ನೆಲೆ ರರ್ಫಾನ್ ಖಾನ್ ಅವರು ತಾಯಿಯ ಅಂತಿಮ ಸಂಸ್ಕಾರಕ್ಕೆ ಹೋಗಿರಲಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಂತಿಮ ದರ್ಶನ ಪಡೆದಿದ್ದರು.

ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಅಸ್ಪತ್ರೆಯ ಐಸಿಯುನಲ್ಲಿ ಇರ್ಫಾನ್ ಖಾನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ವೈದ್ಯಾಧಿಕಾರಿಗಳು ದೃಢಪಡಿಸಿದ್ದು,   ಕೊರೊನಾವೈರಸ್  ನಿಂದಾಗಿ ಇರ್ಫಾನ್ ಅವರನ್ನು ಅಬ್ಸರ್ವೇಶನ್‍ನಲ್ಲಿಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಕುರಿತು ಇರ್ಫಾನ್ ಖಾನ್ ಅವರ ವಕ್ತಾರರು ಸಹ ಹೇಳಿಕೆ ಬಿಡುಗಡೆ ಮಾಡಿದ್ದು, ಇರ್ಫಾನ್ ಖಾನ್ ಅವರು ಕೊಲೊನ್ ವೈರಸ್‍ನಿಂದಾಗಿ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಅಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ಸತ್ಯ. ನಾವೆಲ್ಲರೂ ತುಂಬಾ ಎಚ್ಚರಿದಿಂದ ಇದ್ದೇವೆ. ವೈದ್ಯರ ಪರಿವೀಕ್ಷಣೆಯಲ್ಲಿದ್ದಾರೆ. ಅವರ ಶಕ್ತಿ ಹಾಗೂ ಧೈರ್ಯ ಈ ಸೋಂಕಿನ ವಿರುದ್ಧ ಅವರು ಹೋರಾಡಲು ಸಹಾಯ ಮಾಡಿದೆ. ಅವರ ಆತ್ಮಶಕ್ತಿ ಬಲವಾಗಿದ್ದು, ಅವರ ಹಿತೈಶಿಗಳ ಹಾರೈಕೆಗಳು ಸಹ ಅವರ ಮೇಲಿದೆ. ಹೀಗಾಗಿ ಅವರು ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪುಣೆಯಿಂದ ಹಳ್ಳಿಯಲ್ಲಿರುವ ಆರೋಗ್ಯ ಕೇಂದ್ರದವರೆಗೆ ಕೊವಿಶೀಲ್ಡ್ ಲಸಿಕೆ ತಲುಪಿದ್ದು ಹೇಗೆ

Spread the love  ಬೆಂಗಳೂರು : ದೇಶಾದ್ಯಂತ ಕೊವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ದಿನಗಣನೆ ಶುರುವಾಗಿದೆ. ಡಿಸೆಂಬರ್.12ರಂದೇ ಸೆರಮ್ ಇನ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ