Home / Uncategorized / ನಕಲಿ ಸಹಿ ಬಳಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪದಡಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ.

ನಕಲಿ ಸಹಿ ಬಳಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪದಡಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ.

Spread the love

ಆನೇಕಲ್: ನಕಲಿ ಸಹಿ ಬಳಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪದಡಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ.

ಕಾಲೇಜ್ ಶುಲ್ಕ, ಟ್ಯೂಷನ್ ಫೀ, ಹಾಸ್ಟೆಲ್ ಫೀ ಎಂದು ಮಧುಕರ್ ಅವರ ನಕಲಿ ಸಹಿ ಬಳಸಿಕೊಂಡು ವಿದ್ಯಾರ್ಥಿಗಳ ಬಳಿ ಹಣ ವಸೂಲಿ ಮಾಡಿ ದುರುಪಯೋಗ ಮಾಡಿದ್ದಾರೆ ಎಂದು ಅಲಯನ್ಸ್ ವಿವಿ ಸಂಸ್ಥಾಪಕ ಮಧುಕರ್ ಅಂಗೂರ್‌ ದೂರು ದಾಖಲಿಸಿದ್ದರು.

ದೂರು ಆಧರಿಸಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ. ಶೈಲಜಾ ಚಬ್ಬಿ, ಮಧುಕರ್ ಅಂಗೂರ್ ಮತ್ತು ಸುಧೀರ್ ಅಂಗೂರ್ ಅಕ್ಕ ತಮ್ಮಂದಿರು. ಅಲಯನ್ಸ್​ ವಿವಿ ಸಂಸ್ಥಾಪಕ ಉಪಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣದಲ್ಲಿ ಸುಧೀರ್ ಅಂಗೂರ್ ಜೈಲು ಪಾಲಾಗಿದ್ದಾರೆ. ಈ ಪ್ರಕರಣ ಸಂಬಂಧ ಆನೇಕಲ್ ಠಾಣೆ ಪೊಲೀಸರಿಂದ ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಬೆಂಗಳೂರು: ಹೊತ್ತಿ ಉರಿದ ಯಾರ್ಡ್, ಗಾರ್ಮೆಂಟ್ಸ್ ಕಾರ್ಖಾನೆ

Spread the loveಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಕಂಟ್ರಿ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಸೆಂಟ್ರಿಂಗ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ