Breaking News

ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ: ಶಾಸಕರ ಗಲಾಟೆ ಕುರಿತು ಶೆಟ್ಟರ್ ಪ್ರತಿಕ್ರಿಯೆ

Spread the love

ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಹಾಗೂ ಪಕ್ಷದ ನಾಯಕರ ಸಮ್ಮುಖದಲ್ಲಿ ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸುತ್ತೇವೆ ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

 

ಹುಬ್ಬಳ್ಳಿ ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಣೆಬೆನ್ನೂರ ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್ ಶಂಕರ್ ಮಧ್ಯೆ ಮಾತಿನ ಚಕಮಕಿ‌ ನಡೆದಿದೆ. ಗಲಾಟೆ ಆಗಿಲ್ಲ. ಅವರಿಬ್ಬರು ಕ್ಷೇತ್ರದ ವಿಚಾರದಲ್ಲಿ ಚರ್ಚೆ ಮಾಡುವ ವೇಳೆ ಮಾತಿನ ಚಕಮಕಿ ನಡೆದಿದೆ. ಕೈ ಕೈ ಮಿಲಾಯಿಸುವ ಹಂತಕ್ಕೆ ಎನೂ ಆಗಿಲ್ಲ ಎಂದರು.ಡಿಸೆಂಬರ್‌ ೧೦ರ ನಂತರ ಅವರಿಬ್ಬರ ಬಗ್ಗೆ ಪಕ್ಷದ‌ ನಾಯಕರು ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಲಿದ್ದಾರೆ. ಇಲ್ಲಿ ಯಾವುದೇ ನಾಯಕರ ಮಧ್ಯದಲ್ಲಿ ಮನಸ್ತಾಪ ಹಾಗೂ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟನೆ ನೀಡಿದರು.

 

 

 

 

 

 

 

 

 

 

 

 

ರಾಜ್ಯ ರೋಲರ್ಸ್ ಸ್ಕೇಟಿಂಗ್ ಚಾಂಪಿಯನ್‍ಶ

 

 

 


Spread the love

About Laxminews 24x7

Check Also

ಹೋಟೆಲ್‌ಗಳಿಗೆ 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ

Spread the loveಬೆಂಗಳೂರು: ಹೋಟೆಲ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ