Breaking News

ಜಾರಕಿಹೊಳಿ ಕುಟುಂಬದ ಫೋಟೋ ಹಿಡಿದು ಶಬರಿ ಮಲೆ ಯಾತ್ರೆಗೆ ತೆರಳಿದ ಯುವಕ.

Spread the love

ಗೋಕಾಕ: ದೇಶಾದ್ಯಂತ ರಾಜಕೀಯ ಚರ್ಚೆ ಜೋರಾಗಿದೆ

ಇನ್ನು ಹಲವು ಜನ ಅಭಿಮಾನಿಗಳು ಅವರ ಅವರ ಅಭಿಮಾನಿ ಬಳಗದ ಫೋಟೋ ಗಳನ್ನಾ ಹಿಡಿದು ಜಾತ್ರೆ ಗಳಲ್ಲಿ ಪೂಜೆ ಸಲ್ಲಿಸುವುದು ಹಾಗೂ ಅನೇಕ ಹರಕೆ ಗಳನ್ನ ಹೊತ್ತಿರುವ ವಿಡಿಯೋ ಹಾಗೂ ಫೋಟೋ ಗಳನ್ನ ನೀವು ನೋಡಿರ್ತಿರಿ

ಆದ್ರೆ ಇಲ್ಲೊಬ್ಬ ಗೋಕಾಕ ತಾಲೂಕಿನ

 

ಸುದ್ದಿ ಕುಳ್ಳರ ಸ್ವಾಮಿ ಎಂಬ ಅಯ್ಯಪ್ಪ ಸ್ವಾಮಿ ಮಾಲಧಾರಿ ಭಕ್ತ ಜಾರಕಿಹೊಳಿ ಕುಟುಂಬದ ಎಲ್ಲ ಸದಸ್ಯರು ಇರುವ ಫೋಟೋ ಹಿಡಿದುಕೊಂಡು ಶಬರಿ ಮಲೆ ಯಾತ್ರೆಗೆ ತೆರಳಿದ್ದಾನೆ .

ಸಾಹುಕಾರ ರಮೇಶ್ ಜಾರಕಿಹೊಳಿ ಮಂತ್ರಿ ಆಗಬೇಕು ಹಾಗೂ ಮುಂಬರುವ ಚುನಾವಣೆ ಗಳಲ್ಲಿ ಎಲ್ಲರು ವಿಜಯಶಾಲಿ ಆಗಲಿ ಎಂಬುದು ಇವರ ಆಸೆ

ಸಾವಿರಾರು ಕಿಲೋಮೀಟರ್ ದೂರದಲ್ಲಿ ಇರುವ ಶಬರಿ ಗಿರಿಗೆ ಹೋಗಿರುವ ಈ ಭಕ್ತ ಸಾಹುಕಾರರ ಕುಟುಂಬದ ಮೇಲಿನ ಅಭಿಮಾನ್ ವನ್ನಾ ಎತ್ತಿ ತೋರಿಸುತ್ತಿದೆ

ರಮೇಶ್ ಜಾರಕಿಹೊಳಿ ಅವರಿಗೆ ಮತ್ತೆ ಮಂತ್ರಿ ಸ್ಥಾನ ಸಿಗಬೇಕು ಎಂಬುದು ಈ ಯುವಕನ ಆಸೆ ಆಗಿದೆ ಜಾರಕಿಹೊಳಿ ಅವರ್ ಕುಟುಂಬದ ಮೇಲಿನ ಅಭಿಮಾನ ಇಲ್ಲಿ ಎದ್ದು ಕಾಣುತ್ತಿದೆ ಸಾಹುಕಾರರು ಅಭಿವೃದ್ದಿ ಹರಿಕಾರರು ನಮ್ಮ ಕ್ಷೇತ್ರಕ್ಕೆ ಇವರು ಕೊಟ್ಟಿರುವ ಕೊಡುಗೆ ಅಪಾರ ಅದಕ್ಕಾಗಿ ನಾನು ಈ ಒಂದು ಕಾರ್ಯ ಮಾಡುತ್ತಿದ್ದೇನೆ ಎಂದು ಹೇಳುತ್ತಾರೆ ಈ ಯುವಕ


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆ ವಿಭಜನೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯ

Spread the loveಬೆಳಗಾವಿ: 2025ರ ಡಿಸೆಂಬರ್‌ 31ರೊಳಗೆ ಕ್ರಮವಹಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡದೇ ಹೋದರೆ ಈ ಸರ್ಕಾರದ ಅವಧಿಯಲ್ಲಿ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ