Breaking News

ಜಿಪಂ, ತಾಪಂ ಚುನಾವಣಾ ಮೀಸಲಾತಿ ಪ್ರಕಟ

Spread the love

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ವರ್ಗವಾರು ಮೀಸಲಾತಿ ಅಧಿಸೂಚನೆಯನ್ನು ರಾಜ್ಯ ಪಂಚಾಯತ್‌ ರಾಜ್‌ ಇಲಾಖೆ ಪ್ರಕಟಿಸಿದೆ.

31 ಜಿಲ್ಲೆಗಳಿಗೆ ಎಸ್‌ಸಿ, ಎಸ್‌ಟಿ, ಓಬಿಸಿ ಮತ್ತು ಸಾಮಾನ್ಯ ವರ್ಗಕ್ಕೆ ಮೀಸಲಿರಿಸಿದ ಸ್ಥಾನಗಳ ಅಧಿಸೂಚನೆಯನ್ನು ಸರ್ಕಾರ ಪ್ರಕಟಿಸಿದೆ. ರಾಜ್ಯದಲ್ಲಿ ಒಟ್ಟು 1,129 ಜಿಲ್ಲಾ ಪಂಚಾಯತ್ ಸ್ಥಾನಗಳಿವೆ.

ಎಸ್‌ಸಿ ವರ್ಗ: 225
ಎಸ್‌ಟಿ ವರ್ಗ: 102
ಹಿಂದುಳಿದ ವರ್ಗ ಎ: 183
ಹಿಂದುಳಿದ ವರ್ಗ ಬಿ: 43
ಸಾಮಾನ್ಯ ವರ್ಗ: 576

ಅಂತೆಯೇ, ಒಟ್ಟು 3,656 ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳಿವೆ.
ಎಸ್‌ಸಿ: 733
ಎಸ್‌ಟಿ: 394
ಹಿಂದುಳಿದ ವರ್ಗ ಎ: 508
ಹಿಂದುಳಿದ ವರ್ಗ ಬಿ: 111
ಸಾಮಾನ್ಯ ವರ್ಗ: 1910


Spread the love

About Laxminews 24x7

Check Also

ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವು

Spread the loveಹುಬ್ಬಳ್ಳಿ: ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ  ನಡೆದಿದೆ. ಹುಬ್ಬಳ್ಳಿ ಉಣಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ