Breaking News

ಜೂನ್ 6 ರಂದು ಬೆಳಗಾವಿ ಜಿಲ್ಲೆಯಲ್ಲಿ ಉದ್ಯೋಗ ಮೇಳ

Spread the love

ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಜೂನ್ 6 ರಂದು ಬೆಳಗ್ಗೆ 9.30 ರಿಂದ ಮದ್ಯಾಹ್ನ 2 ಗಂಟೆಯವರೆಗೆ, ಎಸ್‌ಎಸ್ಎಲ್ ಸಿ, ಐಟಿಐ, ಪಿಯುಸಿ, ಡಿಪ್ಲೋಮಾ, ಪದವಿ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ “ಉದ್ಯೋಗಮೇಳ” ವನ್ನು ಸವದತ್ತಿ ತಾಲೂಕಿನ ಶ್ರೀ ಕುಮಾರೇಶ್ವರ ವಿದ್ಯಾಮಂದಿರ ಶಿಂದೋಗಿ ಮುನವಳ್ಳಿ. ಇಲ್ಲಿ ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು https://tinyurl.com/5ctae3uj ವೆಬ್‌ಸೈಟ್‌ನಲ್ಲಿ ಹೆಸರು ನೊಂದಾಯಿಸಿಕೊಳ್ಳ ಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7899683036, 7975856566 ಗಳನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು, ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love

About Laxminews 24x7

Check Also

ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ ಬಿಗ್‌ ಶಾಕ್‌ – ವಾಲ್ಮೀಕಿ ಬಹುಕೋಟಿ ಹಗರಣ ಕೇಸಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ

Spread the loveಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ  ಬಿಗ್‌ ಶಾಕ್‌ ಎದುರಾಗಿದೆ. ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ನಾಗೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ