ನಿಪ್ಪಾಣಿಯ ಬುದಲಮುಖ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮದ ಮುಖಂಡರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು ಹಾಗೂ ಕೊರೋನಾ ಮುನ್ನೆಚ್ಚರಿಕೆ ಕುರಿತಾದ ಮಾಹಿತಿ ಜನರಿಗೆ ತಲುಪಿಸುವಂತೆ ತಿಳಿಸಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಕಾರ ನೀಡಬೇಕು. ಏನಾದರು ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರುವಂತೆ ಹೇಳಿ, ಸಾಮಾಜಿಕ ಅಂತರ, ಮಾನ್ಯ ಪ್ರಧಾನಮಂತ್ರಿಗಳು ತಿಳಿಸಿರುವ ಸಪ್ತ ನಿಯಮಗಳನ್ನು ಪಾಲಿಸುವಂತೆ ಕರೆ ನೀಡಿ, ವೈಯಕ್ತಿಕ ಸ್ವಚ್ಚತೆ ಹಾಗೂ ಗ್ರಾಮದ ಸ್ವಚ್ಚತೆಗೆ ಆದ್ಯತೆ ನೀಡಲು ಸೂಚಿಸಿದರು.
Check Also
ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದುವರೆಯುತ್ತಿದ್ದೇವೆ,
Spread the loveಚಾಮರಾಜನಗರ: “ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಐದು ವರ್ಷ ಮುಂದುವರಿಯುತ್ತೇವೆ” ಎಂದು ಅರಣ್ಯ ಸಚಿವ …