Breaking News

ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ…

Spread the love

ಕಲಬುರಗಿ: ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ.

ರಾಹುಲ್ (15) ಆತ್ಮಹತ್ಯೆಗೆ ಶರಣಾದ ಬಾಲಕ.

ಗುರುವಾರ ಸಂಜೆ ಮೊಬೈಲ್​ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಹೆತ್ತವರು ಬೈದಿದ್ದಾರೆ. ಇದರಿಂದ ಮನನೊಂದು ರಾತ್ರಿ ಮನೆಯಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾನೆ. ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ