ಕೋಲಾರ: ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಪ್ರಕರಣ, ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿ, ಇಂತಹ ಪ್ರಕರಣ ನಾನು ನನ್ನ ಸರ್ವಿಸ್ ನಲ್ಲಿ ನೋಡಿಲ್ಲ, ಕೆಜಿಎಫ್ ಹಾಗೂ ಕೋಲಾರ ಎಸ್ಪಿ ಸೇರಿ ಚಾರ್ಚ್ ಶೀಟ್ ರೆಡಿ ಮಾಡಿದ್ದಾರೆ, ಇವತ್ತು ಅಲ್ಲಿ ನಡೆದ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೇನೆ, ಜಿಲ್ಲಾಧಿಕಾರಿ ಹಾಗೂ ಸರ್ವೇ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ, ಘಟನೆ ಸ್ಥಳಕ್ಕೂ ನಾನು ಭೇಟಿ ಕೊಡುತ್ತಿದ್ದೇನೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
Check Also
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.
Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …