Breaking News
Home / ಜಿಲ್ಲೆ / ಬೆಳಗಾವಿ / ಅಥಣಿ / ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್.

ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್.

Spread the love

ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್.

ಕಾಗವಾಡ ಮತ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಇಲ್ಲಿಯವರೆಗೆ ಸುಮಾರು 110 ಕೋಟಿ ಅನುದಾನವನ್ನು ಕೊಟ್ಟಿದ್ದು ಅದರಿಂದ ಗ್ರಾಮೀಣ ಭಾಗದ ಕುಡಿಯುವ ನೀರು, ತೋಟದ ರಸ್ತೆ,ಕೆರೆಗಳ ಅಭಿವೃದ್ಧಿ, ಚರಂಡಿ, ಸ್ಮಶಾನ ದೇವಸ್ಥಾನ ಹೀಗೆ ಗ್ರಾಮೀಣ ಭಾಗಗಳನ್ನು ಸಮಸ್ಯೆಗಳು ನನ್ನ ಅವಧಿಯಲ್ಲಿ ಒಂದು ಕಾಣದಂತೆ ಮಾಡುವುದು ನನ್ನ ಗುರಿಯಾಗಿದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಹೇಳಿದರು

ಅವರು ಮತಕ್ಷೇತ್ರದ ಶಿವನೂರು ಖಿಳೆಗಾವ್ ಅನಂತಪುರ್ ಜಂಬಿಗಿ ಹೀಗೆ ಅನೇಕ ಗ್ರಾಮಗಳಲ್ಲಿ ವಿವಿಧ ಇಲಾಖೆಯ ರಸ್ತೆ ಬ್ರಿಡ್ಜ್ ಕಂ ಬ್ಯಾರೇಜ್ ಹಾಗೂ ದೇವಸ್ಥಾನ ಅಭಿವೃದ್ಧಿಯ ಸುಮಾರು ಆರು ಕೋಟಿ ರೂಪಾಯಿಗಳ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.


ಈ ವೇಳೆ ಮುಖಂಡರಾದ ಅಪ್ಪಸಾಹೇಬ್ ಅವತಾಡೆ, ಆರ್ ಎಂ ಪಾಟೀಲ್, ಮಹಾದೇವ ಕೋರೆ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮುಸ್ಲಿಂ ಸಮುದಾಯಕ್ಕೆ ಸಿಎಂ ಅನುದಾನ ಘೋಷಣೆ ವಿಚಾರ: ವಿಧಾನಸಭೆಯಲ್ಲಿ ಗದ್ದಲ, ಬಿಜೆಪಿ ಸಭಾತ್ಯಾಗ

Spread the love ಬೆಳಗಾವಿ/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ