Breaking News

ಸಚಿವೆ ಶಶಿಕಲಾ ಜೊಲ್ಲೆಗೂ ಕೋವಿಡ್

Spread the love

ಬೆಳಗಾವಿ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೂ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

 

ಈ ಬಗ್ಗೆ ಸಚಿವರೇ ಸ್ವತಃ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ಸೋಂಕು ಖಚಿತಪಟ್ಟಿದ್ದು ಹೋಂ ಐಸೋಲೇಶನ್‌ನಲ್ಲಿ ಇದ್ದೇನೆ, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ವಿನಂತಿಸಿದ್ದಾರೆ.


Spread the love

About Laxminews 24x7

Check Also

ಹೋಟೆಲ್‌ಗಳಿಗೆ 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ

Spread the loveಬೆಂಗಳೂರು: ಹೋಟೆಲ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ