Breaking News

ಪಶು ವೈದ್ಯಕೀಯ ಸಂಸ್ಥೆಯಿಂದ ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ. ಡಾ :ಮೋಹನ ಕಮತ

Spread the love

ಗೋಕಾಕ ತಾಲೂಕಿನಲ್ಲಿ ಮಿಷನ್ ರೇಬೀಸ್ ಕಾರ್ಯಕ್ರಮವನ್ನು 15-09-2022 ರಿಂದ 30-09-2022 ರ ವರೆಗೆ

 

ಗೋಕಾಕ ತಾಲೂಕಿನ ಎಲ್ಲ ಪಶು ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತವಾಗಿ ಶ್ವಾನಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಆದ್ದರಿಂದ ಶ್ವಾನ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ:ಮೋಹನ.ವಿ.ಕಮತ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಗೋಕಾಕ ಇವರು ತಿಳಿಸಿರುತ್ತಾರೆ.

 


Spread the love

About Laxminews 24x7

Check Also

ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ

Spread the love ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ ಚಿಕ್ಕೋಡಿ: ಕೃಷ್ಣಾ ಸೇರಿದಂತೆ ದೂಧಗಂಗಾ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ