ಗೋಕಾಕ ಬ್ರೇಕಿಂಗ್
ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು
ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದ ಘಟನೆ
ಸಿದ್ದಾರ್ಥ ಹಣಮಂತ ಮಲ್ಲನ್ನವರ (2) ಸಾವಿಗಿಡಾದ ಬಾಲಕ
ಚಾಲಕನನ್ನು ವಶಕ್ಕೆ ಪಡೆದ ಪೋಲಿಸರು.
ಮುಗಿಲು ಮುಟ್ಟಿದ ಕುಟುಂಬದ ಅಕ್ರಂದನ
ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ
Laxmi News 24×7