Breaking News

ಸ್ಥಾಯಿ ಸಮಿತಿ ಅದ್ಯಕ್ಷರಾಗಿ ಸಾವಂತ ತಳವಾರ ಆಯ್ಕೆ ಶುಭ. ಹಾರೈಸಿದ ಸದಸ್ಯರು

Spread the love

ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವಾರ್ಡ ನಂಬರ 19 ನೆಯ ಸದಸ್ಯರಾದ ಸಾವಂತ ತಳವಾರ ಇವರನ್ನು ಸರ್ವ ಸದಸ್ಯರು ಕೂಡಿಕೊಂಡು ಒಮ್ಮತದಿಂದ. ಕೊಣ್ಣೂರ ಪುರಸಭೆಗೆ ಸ್ಥಾಯಿ ಸಮಿತಿ ಅದ್ಯಕ್ಷರನ್ನಾಗಿ ಆಯ್ಕೆ ಮಾಡಿದರು, ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಯಾದ. ಶಿವಾನಂದ ಹೀರೆಮಠ ,ಅದಕ್ಷರಾದ ರಜಿಯಾಬೇಗಂ ಹೊರಕೇರಿ ಉಪಾದಕ್ಷರಾದ ಮಲ್ಲಪ್ಪ ಹುಕ್ಕೇರಿ, ಸದಸ್ಯರಾದ ಪ್ರಕಾಶ ಕರನಿಂಗ,ವಿನೋದ ಕರನಿಂಗ, ಅಟಲ್ ಕಡಲಗಿ, ಮಾರುತಿ ಪೂಜೇರಿ,ಗೂಳಪ್ಪ ಅಸೂದೆ,ಅಶೋಕ ಕುಮಾರನಾಯಿಕ,ಕುಮಾರ ಕೊಣ್ಣೂರ, ರಾಮಲಿಂಗ್, ಮಗದುಮ್, ಇಮ್ರಾನ್ ಜಮಾದಾರ ಮಹಿಳಾ ಸದಸ್ಯರುಗಳ ಮತ್ತು ಪುರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖಡೇಬಜಾರ್ ಪೊಲೀಸ್ ಠಾಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ದಿಢೀರ್ ಭೇಟಿ: ಅಧಿಕಾರಿಗಳಿಗೆ ಮಹತ್ವದ ಸೂಚನೆ

Spread the loveಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್. ಕೋಸಂಬೆ ಅವರು ಶುಕ್ರವಾರ ಬೆಳಗಾವಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ