Home / Uncategorized / ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Spread the love

Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರಿನಲ್ಲಿ ಇಂದು ಒಣ ಹಲವೆ ಇರಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

 

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 500 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 500 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.03 ಟಿಎಂಸಿ
ಇಂದಿನ ಒಳಹರಿವು- 1694 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1694 ಕ್ಯೂಸೆಕ್ಸ್​

 

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.83 ಟಿಎಂಸಿ
ಇಂದಿನ ಒಳಹರಿವು- 16,512 ಕ್ಯೂಸೆಕ್ಸ್​
ಇಂದಿನ ಹೊರಹರಿವು- 18,549 ಕ್ಯೂಸೆಕ್ಸ್

 

 

 

 

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 35.06 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 4645 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7765 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.57 ಟಿಎಂಸಿ
ಇಂದಿನ ಒಳಹರಿವು- 786 ಕ್ಯೂಸೆಕ್ಸ್​
ಇಂದಿನ ಹೊರಹರಿವು- 786 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.06 ಟಿಎಂಸಿ
ಇಂದಿನ ಒಳಹರಿವು- 940 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1450 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 30.06 ಟಿಎಂಸಿ
ಇಂದಿನ ಒಳಹರಿವು- 4645 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 7765 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 17.64 ಟಿಎಂಸಿ
ಇಂದಿನ ಒಳಹರಿವು- 1464 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4700 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 140.92 ಟಿಎಂಸಿ
ಇಂದಿನ ಒಳಹರಿವು- 3703 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6061 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 115.87 ಟಿಎಂಸಿ
ಇಂದಿನ ಒಳಹರಿವು- 1766 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5322 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.09 ಟಿಎಂಸಿ
ಇಂದಿನ ಒಳಹರಿವು- 8931 ಕ್ಯೂಸೆಕ್ಸ್​
ಇಂದಿನ ಹೊರಹರಿವು- 10,712 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.25 ಟಿಎಂಸಿ
ಇಂದಿನ ಒಳಹರಿವು- 2167 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3370 ಕ್ಯೂಸೆಕ್ಸ್​

 


Spread the love

About Laxminews 24x7

Check Also

ಮೊಸಳೆಗಳಿವೆ ಎಚ್ಚರಿಕೆ!

Spread the love ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ