Breaking News

ರೋಚಕ ಕದನದಲ್ಲಿ ಗೆದ್ದು ಬೀಗಿದ ಡೊಮಿನಿಕ್ ಥೀಮ್ ಗೆ ಚೊಚ್ಚಲ ಗ್ರಾಂಡ್ ಸ್ಲ್ಯಾಮ್ ಕಿರೀಟ

Spread the love

ನ್ಯೂಯಾರ್ಕ್: ರೋಚಕ ಫೈನಲ್ ಹಣಾಹಣಿಯಲ್ಲಿ ಅಲೆಕ್ಸಾಂಡರ್ ಜ್ವರೇವ್ ವಿರುದ್ಧ ಗೆದ್ದು ಬೀಗಿದ ಡೊಮಿನಿಕ್ ಥೀಮ್ ಚೊಚ್ಚಲ ಯುಎಸ್ ಓಪನ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಕಳೆದ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಜರ್ಮನಿಯ ಆಟಗಾರನ ವಿರುದ್ಧ ಆಸ್ಟ್ರೀಯಾದ ಆಟಗಾರ 2-6 4-6 6-4 6-3 7-6(6) ಸೆಟ್ ಗಳ ಅಂತರದಿಂದ ಗೆಲುವು ಸಾಧಿಸಿದರು.

ಮೊದಲ ಎರಡು ಸೆಟ್ ಗಳನ್ನು ಸೋತ ಥೀಮ್ ನಂತರ ಅದ್ಭುತವಾಗಿ ಕಮ್ ಬ್ಯಾಕ್ ಮಾಡಿ ಜಯ ಸಾಧಿಸಿದರು. 16 ವರ್ಷಗಳ ಬಳಿಕ ಮೊದಲ ಎರಡು ಸೋತರೂ ಫೈನಲ್ ಪಂದ್ಯ ಜಯಿಸಿದ ಆಟಗಾರ ಎಂಬ ಗರಿಮೆಗೆ ಪಾತ್ರರಾದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ