Breaking News
Home / new delhi / ರೋಚಕ ಕದನದಲ್ಲಿ ಗೆದ್ದು ಬೀಗಿದ ಡೊಮಿನಿಕ್ ಥೀಮ್ ಗೆ ಚೊಚ್ಚಲ ಗ್ರಾಂಡ್ ಸ್ಲ್ಯಾಮ್ ಕಿರೀಟ

ರೋಚಕ ಕದನದಲ್ಲಿ ಗೆದ್ದು ಬೀಗಿದ ಡೊಮಿನಿಕ್ ಥೀಮ್ ಗೆ ಚೊಚ್ಚಲ ಗ್ರಾಂಡ್ ಸ್ಲ್ಯಾಮ್ ಕಿರೀಟ

Spread the love

ನ್ಯೂಯಾರ್ಕ್: ರೋಚಕ ಫೈನಲ್ ಹಣಾಹಣಿಯಲ್ಲಿ ಅಲೆಕ್ಸಾಂಡರ್ ಜ್ವರೇವ್ ವಿರುದ್ಧ ಗೆದ್ದು ಬೀಗಿದ ಡೊಮಿನಿಕ್ ಥೀಮ್ ಚೊಚ್ಚಲ ಯುಎಸ್ ಓಪನ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಕಳೆದ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಜರ್ಮನಿಯ ಆಟಗಾರನ ವಿರುದ್ಧ ಆಸ್ಟ್ರೀಯಾದ ಆಟಗಾರ 2-6 4-6 6-4 6-3 7-6(6) ಸೆಟ್ ಗಳ ಅಂತರದಿಂದ ಗೆಲುವು ಸಾಧಿಸಿದರು.

ಮೊದಲ ಎರಡು ಸೆಟ್ ಗಳನ್ನು ಸೋತ ಥೀಮ್ ನಂತರ ಅದ್ಭುತವಾಗಿ ಕಮ್ ಬ್ಯಾಕ್ ಮಾಡಿ ಜಯ ಸಾಧಿಸಿದರು. 16 ವರ್ಷಗಳ ಬಳಿಕ ಮೊದಲ ಎರಡು ಸೋತರೂ ಫೈನಲ್ ಪಂದ್ಯ ಜಯಿಸಿದ ಆಟಗಾರ ಎಂಬ ಗರಿಮೆಗೆ ಪಾತ್ರರಾದರು.


Spread the love

About Laxminews 24x7

Check Also

ಪುನಃ ನಾನೂರು ರೂಪಾಯಿ ದಾಟಿದೆ ಟೊಮ್ಯಾಟೊ ಬೆಲೆ ..!

Spread the loveಚಿಕ್ಕಬಳ್ಳಾಪುರ‌: ಟೊಮ್ಯಾಟೊ ಬೆಲೆ (tomato price) ಪುನಃ ನಾನೂರು ರೂಪಾಯಿ ದಾಟಿದೆ. ಹತ್ತು ಕೆಜಿ ಟೊಮ್ಯಾಟೊ ಬಾಕ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ