Breaking News

ಗ್ರಾಪಂ.ಚುನಾವಣೆಗೆ ಸ್ಪರ್ಧಿಸಿದ್ದ ಅಂಬೋಜಿ ನಿಧನ

Spread the love

ಖಾನಾಪುರ : ತಾಲ್ಲೂಕಿನ ನ್ಯಾಯವಾದಿ, ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಸಿ.ಬಿ.ಅಂಬೋಜಿ (64) ಭಾನುವಾರ ಬೆಳಿಗಿನ ಜಾವ ನಿಧನರಾದರು.

ಬಿಷ್ಟಾದೇವಿ ಜೀರ್ಣೊದ್ದಾರ ಟ್ರಸ್ಟ್ ಅಧ್ಯಕ್ಷರಾಗಿದ್ದರು. ಕಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಕ್ಕೇರಿ ಗ್ರಾಪಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮಂಗಳವಾರ ನಡೆದ ಗ್ರಾಪಂ ಚುಣಾವಣೆಗೆ ಕಕ್ಕೇರಿ ಗ್ರಾಮದ ವಾರ್ಡ್ ನಂ.2ಕ್ಕೆ ಸ್ಪರ್ಧೆ ಮಾಡಿದ್ದರು.


Spread the love

About Laxminews 24x7

Check Also

ಒಂದೇ ವೇದಿಕೆಯಲ್ಲಿ ಅಕ್ಕ-ಪಕ್ಕ ನಿಂತ ಸತೀಶ್‌ & ಅಭಯ್

Spread the loveಬೆಳಗಾವಿ: ಬೆಳಗಾವಿ ಸುವರ್ಣಸೌಧ ಸಭಾಂಗಣದಲ್ಲಿ ಮಂಗಳವಾರ ದೈವಜ್ಞ ಜ್ಯುವೆಲರ್ಸ್ ನ ಅಸೋಸಿಯೇಷನ್ ನಿಂದ ಆಯೋಜಿಸಿದ್ದ ಸುವರ್ಣ ಸಮ್ಮೇಳನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ