Breaking News

ಅಂತ್ಯಕ್ರಿಯೆ ಹೆಣಗಾಟ: ನೀರಿನ ಮಧ್ಯೆಯೇ ಹೆಣ ಸಾಗಿಸಲು ಕುಟುಂಬಸ್ಥರ ಪರದಾಟ

Spread the love

ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದಲ್ಲೇ ನಡೆದುಹೋಗಿ ಗ್ರಾಮಸ್ಥರು ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ.

 ಅಳವಂಡಿ ಗ್ರಾಮದಲ್ಲಿ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ರಮೇಶ್ ಎಂಬುವವರ ಅಂತ್ಯಕ್ರಿಯೆ ಮಾಡಲು ಗ್ರಾಮಸ್ಥರು ಹರಿಯೋ ನೀರಿನಲ್ಲಿ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿದ್ದಾರೆ.

ಅಳವಂಡಿ-ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಹಳ್ಳದ ಕಡೆ ಸ್ಮಶಾನ ಇರೋ ಹಿನ್ನೆಲೆಯಲ್ಲಿ ಮಳೆಯಲ್ಲೇ ಶವ ತಗೆದುಕೊಂಡು ಹೋಗಿ ಕಾರ್ಯಗಳನ್ನು ಮುಗಿಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ