Breaking News

ಕೆ.ಜೆ. ಜಾರ್ಜ್, ಅವರ ಪತ್ನಿ ಸುಜಾ ಜಾರ್ಜ್, ಮಕ್ಕಳಾದ ರಾಣಾ ಹಾಗೂ ರೆನಿಟಾ ಅವರಿಗೂ ಸಮನ್ಸ್ ನೀಡಿರುವ ಇಡಿ

Spread the love

ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನಲೆಯಲ್ಲಿ ಮಾಜಿ ಸಚಿವ ಕೆ.ಜೆ ಜಾರ್ಜ್​ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್​ ಜಾರಿ ಮಾಡಿದೆಜಾರ್ಜ್ ಅವರು ಪತ್ನಿ ಹಾಗೂ ಮಕ್ಕಳ ಹೆಸರಲ್ಲಿ ವಿದೇಶದಲ್ಲಿ ಅಕ್ರಮವಾಗಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ರವಿಕೃಷ್ಣಾ ರೆಡ್ದಿ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಜೆ.ಜಾರ್ಜ್ ಅವರಿಗೆ ಇಡಿ ಸಮನ್ಸ್ ನೀಡಿದೆ.

ಕೆ.ಜೆ. ಜಾರ್ಜ್, ಅವರ ಪತ್ನಿ ಸುಜಾ ಜಾರ್ಜ್, ಮಕ್ಕಳಾದ ರಾಣಾ ಹಾಗೂ ರೆನಿಟಾ ಅವರಿಗೂ ಸಮನ್ಸ್ ನೀಡಿರುವ ಇಡಿ, ದೇಶ- ವಿದೇಶದಲ್ಲಿರುವ ಸ್ಥಿರ ಹಾಗೂ ಚರಾಸ್ತಿ ಮಾಹಿತಿ ಕೋರಿ ಫೆಮಾ ಆಕ್ಟ್ ಅಡಿಯಲ್ಲಿ ಮಾಹಿತಿ ಕೇಳಿ, ಜ.16ರಂದುವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ