Breaking News

IPL 2020: RR vs SRH Live Score ಹೈದ್ರಾಬಾದ್​ಗೆ ರಾಜಸ್ಥಾನ ರಾಯಲ್​ ಚಾಲೆಂಜ್..

Spread the love

ಇಂದಿನ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಸನ್​ರೈಸರ್ಸ್ ಹೈದ್ರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಸತತ ನಾಲ್ಕು ಪಂದ್ಯಗಳಲ್ಲಿ ಸೋತಿರೋ ರಾಜಸ್ಥಾನ ಗೆಲುವಿನ ಟ್ರ್ಯಾಕ್​ಗೆ ಮರಳೋ ವಿಶ್ವಾಸದಲ್ಲಿದೆ.

ಇಂದಿನ ಪಂದ್ಯದಲ್ಲಿ ಡೇವಿಡ್ ವಾರ್ನರ್ ಹಾಗೂ ಜೋಫ್ರಾ ಅರ್ಚರ್ ನಡುವೆ ಪ್ಲೇಯರ್ ಬ್ಯಾಟಲ್ ನಡೆಯಲಿದೆ. ಕಳೆದ ಐದು ಏಕದಿನ ಪಂದ್ಯಗಳಲ್ಲಿ ನಾಲ್ಕು ಬಾರಿ ಡೇವಿಡ್ ವಾರ್ನರ್​ರನ್ನ ಜೋಫ್ರಾ ಅರ್ಚರ್, ಬಲಿ ಪಡೆದಿದ್ದಾರೆ.

ಹೈದ್ರಾಬಾದ್ ವಿರುದ್ಧದ ಪಂದ್ಯದೊಂದಿಗೆ ಸಂಜು ಸ್ಯಾಮ್ಸನ್, ಐಪಿಎಲ್​ನಲ್ಲಿ 200ನೇ ಪಂದ್ಯವನ್ನ ಆಡಲಿದ್ದಾರೆ.

ಟೂರ್ನಿಯ ಮೊದಲೆರೆಡು ಪಂದ್ಯಗಳಲ್ಲಿ ಅರ್ಧಶತಕ ಬಾರಿಸಿದ್ದ ಸ್ಯಾಮ್ಸನ್, ಕಳೆದ ನಾಲ್ಕು ಪಂದ್ಯಗಳಲ್ಲಿ ಒಂದಂಕಿಗೆ ವಿಕೆಟ್ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ಈ ವರ್ಷ 5 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್​​ಕೆಜಿ, ಯುಕೆಜಿ ಕಾರ್ಯಾರಂಭ: ಸಚಿವ ಮಧು ಬಂಗಾರಪ್ಪ

Spread the love ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ