ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್‌ನ ನಾಲ್ಕನೆ ಪಂದ್ಯದಲ್ಲಿ ಇವತ್ತು ರಾಜಸ್ಥಾನ್ ರಾಯಲ್ಸ್ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸುತ್ತಿದೆ. ಇದು ರಾಜಸ್ಥಾನ್ ರಾಯಲ್ಸ್‌ಗೆ ಟೂರ್ನಿಯ ಮೊದಲ ಪಂದ್ಯವಾದ್ರೆ, ಚೆನ್ನೈ ಸೂಪರ್ ಕಿಂಗ್ಸ್‌ಗೆ ಎರಡನೇ ಪಂದ್ಯ. ರಾಜಸ್ಥಾನ್ ಟೂರ್ನಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡುವ ತವಕದಲ್ಲಿದ್ರೆ, ಚೆನ್ನೈ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ. ಉಭಯ ತಂಡಗಳ ನಡುವಿನ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಟಿವಿ9 ಪಂದ್ಯದ ಕ್ಷಣ ಕ್ಷಣದ ಮಾಹಿತಿಗಳನ್ನು ಕ್ರಿಕೆಟ್ ಪ್ರೇಮಿಗಳಿಗಾಗಿ ಇಲ್ಲಿ ನೀಡುತ್ತಿದೆ..
IPL 2020: ರಾಜಸ್ಥಾನ್ ರಾಯಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್ Live updates
ಇನ್ನು ಕೆಲವೇ ಕ್ಷಣಗಳಲ್ಲಿ ರಾಜಸ್ಥಾನ್ ಹಾಗೂ ಚೆನ್ನೈ ತಂಡಗಳ ನಡುವಿನ ಪಂದ್ಯದ ಟಾಸ್‌ಗೆ ಸಿದ್ದತೆ ನಡೆಸಿರುವ ಮ್ಯಾಚ್ ರೆಫರಿ.
.com/jnfCmp5NMU
– Chennai Super Kings (@ChennaiIPL)
Sharjah followed by ‘Abidhaabi’… #WhistlePodu #Yellove #WhistleFromHome #RRvCSK
ಇನ್ನು ಕೆಲವೇ ಕ್ಷಣಗಳಲ್ಲಿ ರಾಜಸ್ಥಾನ್ ಹಾಗೂ ಚೆನ್ನೈ ತಂಡಗಳ ನಡುವಿನ ಪಂದ್ಯದ ಟಾಸ್‌ಗೆ ಸಿದ್ದತೆ ನಡೆಸಿರುವ ಮ್ಯಾಚ್ ರೆಫರಿ.