Breaking News

ಕೋಲು ಎಸೆದಿದ್ದಕ್ಕೆ ಬಾಲಕನ ಮೇಲೆ ದಾಳಿ ಮಾಡಿದ ನಾಯಿ.. ಎಲ್ಲಿ?

Spread the love

ನೆಲಮಂಗಲ: ಬೀದಿ ನಾಯಿ ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಗ್ರಾಮದಲ್ಲಿ ನಡೆದಿದೆ. ಶಫೀರ್ (11) ನಾಯಿಯಿಂದ ದಾಳಿಗೆ ಒಳಪಟ್ಟ ಬಾಲಕ.

ರಸ್ತೆಯಲ್ಲಿ ನಿಂತಿದ್ದ ನಾಯಿಗೆ ಕೋಲು ಎಸೆದ ಕಾರಣ ರೊಚ್ಚಿಗೆದ್ದ ನಾಯಿ ಬಾಲಕನ ಮೇಲೆ ಪ್ರತಿ ದಾಳಿ ನಡೆಸಿದೆ. ಈ ವೇಳೆ ಬಾಲಕ ಶಫೀರ್​ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.

ಮಾದನಾಯಕನಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ

Spread the loveಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ