Breaking News

ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು

Spread the love

ಕೊಪ್ಪಳ: ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲಿಯೇ ವೃದ್ಧೆ ಮೃತಪಟ್ಟಿರುವ ಘಟನೆ ಕೊಪ್ಪಳದ ಬಿ.ಟಿ ಪಾಟೀಲ್ ನಗರದಲ್ಲಿ ನಡೆದಿದೆ.

ನಜಮುನಿಸಾ ಬೇಗಂ (91) ಮೃತಪಟ್ಟ ವೃದ್ಧೆ. ನಜಮುನಿಸಾ ಬೇಗ್‌ಂ ಮನೆ ಮುಂದೆ ನಿಂತುಕೊಂಡಿದ್ದರು. ಈ ವೇಳೆ ನಜಮುನಿಸಾ ಬೇಗಂ ಮೇಲೆ ಕೋತಿ ದಾಳಿ ನಡೆಸಿ ತಳ್ಳಿದೆ. ಈ ಪರಿಣಾಮ ನಜಮುನಿಸಾ ಬೇಗಂ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ನಜಮುನಿಸಾ ಬೇಗಂ ಅವರನ್ನು ಎಬ್ಬಿಸಲು ಬಂದ ಮಹಿಳೆಯ ಮೇಲೂ ಕೋತಿ ದಾಳಿ ನಡೆಸಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


Spread the love

About Laxminews 24x7

Check Also

ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

Spread the loveಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ