ಬೆಳಗಾವಿ- ಇಬ್ಬರ ಜಗಳ ಮೂರನೇಯ ವ್ಯೆಕ್ತ ಗೆ ಯಾವ ರೀತಿ ಲಾಭ ಮಾಡಿ ಕೊಡುತ್ತದೆ ಎನ್ನುವದಕ್ಜೆ ಕೋರೆ ಕತ್ತಿ ಕಿತ್ತಾಟವೇ ಅದಕ್ಕೆ ಸಾಕ್ಷಿಯಾಗಿದ್ದು.ರಾಜ್ಯ ಸಭಾ ಟಿಕೆಟ್ ಈರಣ್ಣಾ ಕಡಾಡಿಗೆ ಒಲಿದು ಬಂದಿದೆ.
ಬೆಳಗಾವಿ ಜಿಲ್ಲೆಯಲ್ಲಿ ಸಂಘ ಪರಿವಾರದ ಮೂಲಕ ರಾಜಕೀಯ ಜೀವನ ಆರಂಭಿಸಿದ ಈರಣ್ಣಾ ಕಡಾಡಿ ಪಕ್ಷದ ಸಂಘಟನೆಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದು ಬಿಜೆಪಿ ಹೈಕಮಾಂಡ್ ಪ್ರಾಮಾಣಿಕ ಕಾರ್ಯಕರ್ತನಿಗೆ ರಾಜ್ಯಸಭಾ ಟಿಕೆಟ್ ನೀಡಿದ್ದು ಕಿತ್ತಾಟ ನಡೆಸಿದ ಪ್ರಭಾವಿ ನಾಯಕರಿಗೆ ಅಚ್ಚರಿ ಮೂಡಿಸಿದೆ.
ಜಿಲ್ಲಾ ಪಂಚಾಯತ ಅದ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಇವರು ವಿಧಾನ ಪರಿಷತ್ತ ಸ್ಥಾನಕ್ಕೆ ಲಾಭಿ ನಡೆಸಿದ್ದರು ಆದ್ರೆ ರಾಜ್ಯಸಭಾ ಟಿಕೆಟ್ ಒಲೆದಿದೆ
Laxmi News 24×7