Breaking News

ನನಗೆ ಕೆಪಿಸಿಸಿ ಅಧ್ಯಕ್ಷ ಕೊಟ್ಟರೆ ನಿಭಾಯಿಸುತ್ತೇನೆ ಸತೀಶ್ ಜಾರಕಿಹೊಳಿ

Spread the love

ಕೆಪಿಸಿಸಿ ಅದ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ- ಸತೀಶ್ ಜಾರಕಿಹೊಳಿ

ಬೆಳಗಾವಿ-ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಕೆ ಪಿ ಸಿ ಸಿ ಅಧ್ಯಕ್ಷ ನೇಮಕ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ್ದು ಹೈಕಮಾಂಡ್ ಮೇಲೆ ಎಲ್ಲಾ ಜವಾಬ್ದಾರಿ ಇದೆ.ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರು ಅವರಿಗೆ ಸಹಕಾರ ಕೊಡಲು ತೀರ್ಮಾನಿಸಿದ್ದೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು

ನನಗೆ ಕೆಪಿಸಿಸಿ ಅಧ್ಯಕ್ಷ ಕೊಟ್ಟರೆ ನಿಭಾಯಿಸುತ್ತೇನೆ.ಪಕ್ಷ ಸಂಘಟನೆಗೆ ಎಲ್ಲರೂ ಒಟ್ಟಾಗಿ ಹೋಗಲು ತೀರ್ಮಾನ ಮಾಡಿದ್ದೇವೆ ಉಪಚುನಾವಣೆ ಸೋಲಿನಿಂದ ಆತಂಕ ಪಡುವ ಅಗತ್ಯ ಇಲ್ಲ ನಾಲ್ಕು ಕಾರ್ಯಾಧ್ಯಕ್ಷರ ನೇಮಕ ವಿಚಾರದ ಕುರಿತುಹೈಕಮಾಂಡ್ ಈ ಬಗ್ಗೆ ಚರ್ಚೆ ಕರೆಯಲಿದೆ ಪ್ರಾದೇಶಿಕವಾರು, ಜಾತಿ ವಾರು ಚರ್ಚೆ ನಡೆಯಲಿದೆ ಎಂದರು

ದೆಹಲಿ ಭೇಟಿ ವಿಚಾರ ನಾನು ದೆಹಲಿಯಲ್ಲಿ ಕೆಲ ಮುಖಂಡರನ್ನು ಭೇಟಿ ಮಾಡಿದ್ದೇನೆ ನಾಲ್ಕೈದು ಜನ ಪ್ರಮುಖರು ಸಭೆ ಬಂದಿಲ್ಲ ರಾಜೀನಾಮೆ ಇತ್ಯರ್ಥವಾದ ಬಳಿಕ ಮತ್ತಷ್ಟು ಪ್ರಭಲವಾಗಿ ಪ್ರತಿಪಕ್ಷ ಕೆಲಸ ಮಾಡಲಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ