ಬೆಂಗಳೂರು: ಅವರನ್ನು ಕಾಂಗ್ರೆಸ್ ನೇಮಕ ಮಾಡಿದೆ ಮತ್ತು ವಿರೋಧ ಪಕ್ಷದ ನಾಯಕ ಮತ್ತು ಶಾಸಕಾಂಗ ನಾಯಕನ ಹುದ್ದೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮುಂದುವರೆಯಲಿದ್ದಾರೆ.
ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಿ ನೇಮಕ ಮಾಡುವುದರ ಮೂಲಕ ಪಕ್ಷ ಬಲವರ್ಧನೆಯ ಮಹತ್ವದ ಜವಾಬ್ದಾರಿ ಎಐಸಿಸಿ ಎಲ್ಲರ ಮೇಲೂ ಹಾಕಿದೆ,
ಈ ಕುರಿತು ಇಂದು ಅಧಿಕೃತ ಪ್ರಕಟಣೆ ಬಿಡುಗಡೆಗೊಳಿಸಿರುವ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಕೊನೆಗೂ ಕೆಪಿಸಿಸಿಗೆ ಭಾರಿ ಸರ್ಜರಿ ಮಾಡುವ ಮೂಲಕ ಪಕ್ಷವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ
Laxmi News 24×7