Breaking News

ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

Spread the love

ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ‌ ದರ್ಶನ ಪಡೆದಿದ್ದಾರೆ.

 ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.

 


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ