Breaking News
Home / ಅಂತರಾಷ್ಟ್ರೀಯ / ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

Spread the love

ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ‌ ದರ್ಶನ ಪಡೆದಿದ್ದಾರೆ.

 ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.

 


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ