Breaking News

ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋದ ಮಹಿಳೆ ವಾಪಸ್​ ಬರಲೇ ಇಲ್ಲ..

Spread the love

ಕಲಬುರಗಿ: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿಹೋಗಿದ್ದ ಮಹಿಳೆಯೊಬ್ಬಳ ಮೃತದೇಹ ಇಂದು ಪತ್ತೆಯಾಗಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾದ ನಿವಾಸಿ ಶಾಂತಾಬಾಯಿ(40) ಮೃತ ದರ್ದೈವಿ.

ದಡದ ಮರದ ಕೊಂಬೆಯಲ್ಲಿ ಶವ ಪತ್ತೆ..
 ಶಾಂತಾಬಾಯಿ ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಹೋಗಿದ್ದಳು.

ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋಗಿ ವಾಪಸ್ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು.

ಇಂದು ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾ ಬಳಿಯಿರುವ ಹಳ್ಳದ ದಡದ ಮರದ ಕೊಂಬೆಯಲ್ಲಿ ಶವ ಪತ್ತೆಯಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ