Breaking News

ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC

Spread the love

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಅಕ್ರಮ ಅರೋಪ ಕೇಳಿದ ಬಂದ ಹಿನ್ನೆಲೆ ಸಂದರ್ಶನ ದಿನಾಂಕವನ್ನ ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿಕೆ ಮಾಡಿದೆ.

ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ ಸಂಬಂಧ 1:3 ಸಂದರ್ಶನಕ್ಕೆ KPSC ಪಟ್ಟಿ ಬಿಡುಗಡೆ ಮಾಡಿತ್ತು. ಮಾ.23ರಿಂದ ಸಂದರ್ಶನಕ್ಕೆ ದಿನಾಂಕ ನಿಗದಿ ಮಾಡಲಾಗಿತ್ತು. ಅಕ್ರಮದ ಆರೋಪ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂದರ್ಶನವನ್ನ ಮುಂದೂಡಿಕೆ ಮಾಡಲಾಗಿದೆ. 

ಮುಂದಿನ ಆದೇಶದವರೆಗೂ ಸಂದರ್ಶನ ಮುಂದೂಡಿಕೆ ಮಾಡಿದ್ದು, ಸಂದರ್ಶನದ ದಿನಾಂಕ KPSCಯಿಂದ ಮುಂದೆ ತಿಳಿಸಲಾಗುವುದು ಅಂತ ಮಾಹಿತಿ ನೀಡಲಾಗಿದೆ.


Spread the love

About Laxminews 24x7

Check Also

ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Spread the loveಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಈಗ ದೇಶದಲ್ಲಿ ಗ್ಯಾಸ್ ಎಮರ್ಜೆನ್ಸಿ  ಸೃಷ್ಟಿ ಮಾಡಿದೆ. ಈಗಾಗಲೇ ಗೃಹ ಬಳಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ