Breaking News

ಕೆಪಿಎಸ್‌ಸಿ ನೇಮಕಾತಿ ಹಗರಣ – IAS ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅರೆಸ್ಟ್‌

Spread the love

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅವರನ್ನು ಬಂಧಿಸಲಾಗಿದೆ.

ವಿಚಾರಣೆಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಗ್ಯಾನೇಂದ್ರ ಅವರನ್ನು ಸಿಐಡಿ ಅರೆಸ್ಟ್‌ ಮಾಡಿದೆ.

ನಿನ್ನೆ 11 ಗಂಟೆಗಳ ಕಾಲ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಇಂದು ಮಧ್ಯಾಹ್ನ 12 ಗಂಟೆಯಿಂದ ಮತ್ತೆ ವಿಚಾರಣೆ ನಡೆಸಿದ್ದರು.


Spread the love

About Laxminews 24x7

Check Also

ಗ್ಯಾನೇಂದ್ರ ಬೆನ್ನಲ್ಲೇ ಸಿಐಡಿ ಮತ್ತೊಂದು ಬೇಟೆ – ಸಹಾಯ ಮಾಡಿದ್ದ ಮಧ್ಯವರ್ತಿ ವಶಕ್ಕೆ

Spread the loveಬೆಂಗಳೂರು: ಕೆಪಿಎಸ್‌ಸಿ ಹಗರಣದಲ್ಲಿ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್ ಬಂಧನದ ಬೆನ್ನಲ್ಲೇ ಇದೀಗ ಸಿಐಡಿ ತಂಡ ಮತ್ತೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ