Breaking News

ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ.

Spread the love

ಕೋಲಾರ : ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ. ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಸ್ಟಾಪ್ ನರ್ಸ್ ಸೇರಿ 8 ಜನರಲ್ಲಿ ಕೊರೋನಾ ಸೊಂಕು ಧೃಡವಾಗಿದ್ದು, ಕೋಲಾರ 3, ಬಂಗಾರಪೇಟೆ 3, ಮಾಲೂರು 1, ಮುಳಬಾಗಿಲು 1 ಪ್ರಕರಣ ದಾಖಲಾಗಿದೆ.

ಸೊಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದೆ. ಜಿಲ್ಲೆಯಲ್ಲಿ 64 ಕೊರೋನಾ ಸೊಂಕಿತರ ಪ್ರಕರಣಗಳು ದಾಖಲಾಗಿದ್ದ 32 ಜನ ಬಿಡುಗಡೆಯಾಗಿ 32 ಪ್ರಕರಣಗಳು ಸಕ್ರಿಯವಾಗಿವೆ. ಕೋಲಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲಿಟನ್ ಬಿಡುಗಡೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ