Breaking News

ಕೆಆರ್‌ಎಸ್ ಡ್ಯಾಂ ಪಕ್ಕದಲ್ಲೇ ರೇವು ಪಾರ್ಟಿ- ಕಣ್ಮುಚ್ಚಿ ಕುಳಿತ ಪೊಲೀಸರು

Spread the love

ಮಂಡ್ಯ: ಕೆಆರ್‌ಎಸ್ ಡ್ಯಾಂ ಪಕ್ಕದಲ್ಲೇ ಬೆಂಗಳೂರಿನ ಕೆಲ ಶ್ರೀಮಂತ ವ್ಯಕ್ತಿಗಲು ರೇವ್ ಪಾರ್ಟಿ ನಡೆಸಿದ್ದಾರೆ.

ಮೈಸೂರು ಮೂಲದ ಸಂಜಯ್ ಎಂಬವರಿಗೆ ಸೇರಿದ ತೋಟ ಇದಾಗಿದ್ದು, ಕೊರೊನಾ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಇದನ್ನು ತಡರಾತ್ರಿಯಲ್ಲಿ ಕೇಳಲು ಹೋದ ಸಾರ್ವಜನಿಕರಿಗೆ ಆವಾಜ್ ಹಾಕಿದ್ದಾರೆ.

ಬೆಂಗಳೂರಿನ ಶ್ರೀಮಂತ ವ್ಯಕ್ತಿಗಳು ರಾತ್ರಿ ಕಾರಿನಲ್ಲಿ ಆಗಮಿಸಿದ್ದರು. ಅವರಿಗಾಗಿ ಆರ್ಕೆಸ್ಟ್ರಾ, ಧ್ವನಿವರ್ಧಕ ಬಳಸಿ ಮತ್ತು ಪೆಂಡಾಲ್ ಹಾಕಿ ಎಣ್ಣೆ ಪಾರ್ಟಿ ಆಯೋಜಿಸಲಾಗಿತ್ತು. ಠಾಣೆ ಸಮೀಪದಲ್ಲೇ ಪಾರ್ಟಿ ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎಂಬ ಆರೋಪ ಕೇಳಿ ಬಂದಿದೆ.


Spread the love

About Laxminews 24x7

Check Also

ಕೋಳಿ ಫಾರಂನಲ್ಲಿ ಇತ್ತು ಅಸಲಿ ಗನ್ ; ಕಳ್ಳ-ಪೊಲೀಸ್ ಆಟ ಆಡಲು ಹೋಗಿ 3 ವರ್ಷದ ಮಗು ಗುಂಡೇಟಿಗೆ ಬಲಿ.

Spread the loveಮಂಡ್ಯ : ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ ಪರಿಣಾಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ